ಉಗ್ರರ ಜತೆ ನಂಟು: ಕಾಶ್ಮೀರದ ಪೊಲೀಸ್‌ ಅಧಿಕಾರಿ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಅಧಿಕಾರಿ ಶೇಖ್ ಆದಿಲ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಉಗ್ರರ ಜತೆ ನಂಟು ಹೊಂದಿರುವ ಆರೋಪದ ಮೇಲೆ ಡಿವೈಎಸ್‌ಪಿ ಶೇಖ್ ಆದಿಲ್‌ನನ್ನು ಪೊಲೀಸರು ಬಂಧಿಸಿದ್ದು…