ಬೆಂಗಳೂರು: ಹೆಡ್ ಕಾನ್‌ಸ್ಟೆಬಲ್ ಬೆರಳು ಕಚ್ಚಿದ್ದ ಸವಾರ

ಹೆಲ್ಮೆಟ್ ರಹಿತ ಸವಾರಿ: ದ್ವಿಚಕ್ರ ವಾಹನ ತಡೆದಿದ್ದ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಕಾನ್‌ಸ್ಟೆಬಲ್‌ವೊಬ್ಬರ ಕೈ ಬೆರಳು ಕಚ್ಚಿ ಗಾಯಗೊಳಿಸಿದ್ದ ಆರೋಪದಡಿ ದ್ವಿಚಕ್ರ ವಾಹನ ಸವಾರ ಸೈಯದ್…
ಡಿಕೆಶಿ ಅಕ್ರಮ ಆಸ್ತಿ ಅರೋಪ ಅರ್ಜಿ: ವಿಚಾರಣೆ ಮುಂದಕ್ಕೆ

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್‌…
ಮಕ್ಕಳ ಕೈಗೆ ವಾಹನ: ₹ 1.50 ಲಕ್ಷ ದಂಡ ಕಟ್ಟಿದ ಪೋಷಕರು

ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟು ಅಪಘಾತ ಉಂಟಾಗಲು ಕಾರಣವಾಗಿದ್ದ 6 ಪೋಷಕರು, ತಮ್ಮ ತಪ್ಪು ಒಪ್ಪಿಕೊಂಡು ನ್ಯಾಯಾಲಯಕ್ಕೆ ₹ 1.50 ಲಕ್ಷ ದಂಡ ಕಟ್ಟಿದ್ದಾರೆ.…
ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಕೇಂದ್ರದ ನಡೆಗೆ ರಾಜ್ಯಪಾಲರ ‘ಕಿಡಿ’

ತೆರಿಗೆ ಹಂಚಿಕೆ ಪಾಲು, ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಗೆಹಲೋತ್ ‘ನ್ಯಾಯ, ಧರ್ಮದ ರೀತಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತಿಲ್ಲ; ಅನೇಕ ಜ್ಞಾಪನ ಪತ್ರಗಳನ್ನು…
ಎಂ.ಭರತ್‌ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟ ಹೈಕೋರ್ಟ್‌

ಚಿತ್ರದುರ್ಗ ಮುರುಘಾ ಮಠದ, ಎಸ್‌ಜೆಎಂ ವಿದ್ಯಾಪೀಠದ ಸಿಇಒ (ಮುಖ್ಯ ಕಾರ್ಯನಿರ್ವಹಣಾಧಿಕಾರಿ) ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿದ್ದ ಉದ್ಯಮಿ ಎಂ.ಭರತ್‌ ಕುಮಾರ್ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು…
ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್‌ ಸರ್ಕಾರದ ಹೇಡಿತನದಿಂದಾಗಿ ಮುಂಬರುವ ದಿನಗಳಲ್ಲಿ ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗುವುದು ನಿಶ್ಚಿತ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ…
ನಾವೆಲ್ಲಾ ಬೆಂಗಳೂರಿನ ಭಾಗ; ಚುನಾವಣೆ ಬಳಿಕ ರೂಪುರೇಷೆ: ಡಿ.ಕೆ. ಶಿವಕುಮಾರ್

ರಾಮನಗರ ಮಾದರಿ ಜಿಲ್ಲೆಯಾಗಿಸಲು ಸಂಕಲ್ಪ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದು, ಜಿಲ್ಲೆಯನ್ನು ಮಾದರಿಯಾಗಿಸಲು ಸಂಕಲ್ಪ ಮಾಡಿದ್ದೇವೆ. ನಾವೆಲ್ಲರೂ ಬೆಂಗಳೂರಿನ ಭಾಗ. ಈ…
ಶಾಸಕ ಭರತ್‌ ರೆಡ್ಡಿ ಮನೆ, ಕಚೇರಿ ಮೇಲಿನ ದಾಳಿ ವೇಳೆ ₹31 ಲಕ್ಷ ವಶಕ್ಕೆ: ಇ.ಡಿ

ಬಳ್ಳಾರಿ ನಗರದ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ…
ಪ್ರೀತಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

ಹಾಸನದಲ್ಲಿ ಮೈತ್ರಿ ಪಕ್ಷಗಳ ನಾಯಕರ ಜಟಾಪಟಿ. ‘ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರಿಗೆ ಇನ್ನೂ ಸಣ್ಣ ವಯಸ್ಸು. ಪಾಪ ಬಿರುಸಿನಲ್ಲಿ ಮಾತಾಡುತ್ತಾರೆ’ ಎಂದು ಜೆಡಿಎಸ್‌…
ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ: ಯಾವುದೇ ಅನಾಹುತ ಇಲ್ಲ

ಪ್ರಯಾಣಿಕರ ರೈಲಿನ ಬೋಗಿಯೊಂದಕ್ಕೆ ಆಕಶ್ಮಿಕವಾಗಿ ಬೆಂಕಿ ತಗುಲಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ದೆಹಲಿಯ ಪಟೇಲ್‌ ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ…