ಸಂವಿಧಾನ ಶಿಲ್ಪಿ ಡಾ.|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126ನೇ ಜನ್ಮಾದಿನಾಚಾರಣೆ

ಸಂವಿಧಾನ ಶಿಲ್ಪಿ ಡಾ.|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126ನೇ ಜನ್ಮಾದಿನಾಚಾರಣೆ

ಸಂವಿಧಾನ ಶಿಲ್ಪಿ ಡಾ.|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126ನೇ ಜನ್ಮಾದಿನಾಚಾರಣೆಯ ಶುಭಸಂಧರ್ಭದಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಸಂಸದ ಭಗವಂತ ಖೂಬಾ, ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ್ ಪ್ರಸಾದ, ಬಾಬುವಾಲಿ, ಅನಿಲ ಬೆಲ್ದಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share this post