ಜನ ಸಂಪರ್ಕ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ರೈತನ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ

ಜನ ಸಂಪರ್ಕ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ರೈತನ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ

ದಿನಾಂಕ 07-12-2017 ರಂದು ನಗರದ ಗಣೇಶ ಮೈದಾನದಲ್ಲಿ ಏರ್ಪಡಿಸಿದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಚರಾದ ಸನ್ಮಾನ್ಯ ಶ್ರೀ ಬಿಎಸ್ ಯಡಿಯೂರಪ್ಪ ಅವರು ರೈತನ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಸಂಧರ್ಭದಂದು ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷರಾದ ಬಾಬುವಾಲಿ ಮತ್ತು ಬಿಜೆಪಿ ಯುವ ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Share this post

Post Comment