Category: ಬೀದರ

ಮಕ್ಕಳ ಕೈಗೆ ವಾಹನ: ₹ 1.50 ಲಕ್ಷ ದಂಡ ಕಟ್ಟಿದ ಪೋಷಕರು

ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟು ಅಪಘಾತ ಉಂಟಾಗಲು ಕಾರಣವಾಗಿದ್ದ 6 ಪೋಷಕರು, ತಮ್ಮ ತಪ್ಪು ಒಪ್ಪಿಕೊಂಡು ನ್ಯಾಯಾಲಯಕ್ಕೆ ₹ 1.50 ಲಕ್ಷ ದಂಡ ಕಟ್ಟಿದ್ದಾರೆ. ‘ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 2022–23ನೇ ಸಾಲಿನಲ್ಲಿ ದಾಖಲಾಗಿದ್ದ 6 ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥರಾಗಿದ್ದ ಪೋಷಕರಿಗೆ ನ್ಯಾಯಾಲಯ ದಂಡ ವಿಧಿಸಿದೆ’ ಎಂದು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ…
ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಕೇಂದ್ರದ ನಡೆಗೆ ರಾಜ್ಯಪಾಲರ ‘ಕಿಡಿ’

ತೆರಿಗೆ ಹಂಚಿಕೆ ಪಾಲು, ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಗೆಹಲೋತ್ ‘ನ್ಯಾಯ, ಧರ್ಮದ ರೀತಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತಿಲ್ಲ; ಅನೇಕ ಜ್ಞಾಪನ ಪತ್ರಗಳನ್ನು ಸಲ್ಲಿಸಿದರೂ ಬರ ಪರಿಹಾರ ಸಿಕ್ಕಿಲ್ಲ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು. ಕೇಂದ್ರ ಸರ್ಕಾರವು ಕರ್ನಾಟಕದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆಪಾದಿಸಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ…
ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್‌ ಸರ್ಕಾರದ ಹೇಡಿತನದಿಂದಾಗಿ ಮುಂಬರುವ ದಿನಗಳಲ್ಲಿ ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗುವುದು ನಿಶ್ಚಿತ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಮತ್ತೆ 2.5 ಟಿಎಂಸಿ ನೀರು ಬಿಡಲು ಕರ್ನಾಟಕವನ್ನು ಒತ್ತಾಯಿಸಿದೆ ಎಂದು ಹೇಳಿದೆ.…
ನಾವೆಲ್ಲಾ ಬೆಂಗಳೂರಿನ ಭಾಗ; ಚುನಾವಣೆ ಬಳಿಕ ರೂಪುರೇಷೆ: ಡಿ.ಕೆ. ಶಿವಕುಮಾರ್

ರಾಮನಗರ ಮಾದರಿ ಜಿಲ್ಲೆಯಾಗಿಸಲು ಸಂಕಲ್ಪ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದು, ಜಿಲ್ಲೆಯನ್ನು ಮಾದರಿಯಾಗಿಸಲು ಸಂಕಲ್ಪ ಮಾಡಿದ್ದೇವೆ. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ರಾಮನಗರಕ್ಕೆ ಹೊಸದಾಗಿ…
ಪ್ರೀತಂ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

ಹಾಸನದಲ್ಲಿ ಮೈತ್ರಿ ಪಕ್ಷಗಳ ನಾಯಕರ ಜಟಾಪಟಿ. ‘ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರಿಗೆ ಇನ್ನೂ ಸಣ್ಣ ವಯಸ್ಸು. ಪಾಪ ಬಿರುಸಿನಲ್ಲಿ ಮಾತಾಡುತ್ತಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ‌‘ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಗೆ ಅವಕಾಶ ನೀಡಬೇಕು’ ಎಂಬ ಪ್ರೀತಂ ಹೇಳಿಕೆಗೆ ತಾಲ್ಲೂಕಿನ ಚನ್ನಂಗಿಹಳ್ಳಿಯಲ್ಲಿ…