Category: ವಾಣಿಜ್ಯ
: ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿಲುವಿಗೆ ಹಲವು ಸಚಿವರು ಆಕ್ಷೇಪ ಎತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ನಲ್ಲಿ ಮುಸುಕಿನ ಸಂಘರ್ಷ ಜೋರಾಗುವ ಲಕ್ಷಣ ಕಾಣಿಸುತ್ತಿದೆ. 34 ಮಂದಿ ಕಾರ್ಯಕರ್ತರಿಗೆ ಅಧಿಕಾರ ನೀಡುವ ಪಟ್ಟಿಯೊಂದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…
ರಾಮನಗರ ಮಾದರಿ ಜಿಲ್ಲೆಯಾಗಿಸಲು ಸಂಕಲ್ಪ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದು, ಜಿಲ್ಲೆಯನ್ನು ಮಾದರಿಯಾಗಿಸಲು ಸಂಕಲ್ಪ ಮಾಡಿದ್ದೇವೆ. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ರಾಮನಗರಕ್ಕೆ ಹೊಸದಾಗಿ…
ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ ಸಿಗದ ₹31 ಲಕ್ಷ ಹಣ ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ತಿಳಿಸಿದೆ. ಇ.ಡಿ ಅಧಿಕಾರಿಗಳ ತಂಡ ಕಳೆದ ಶನಿವಾರ (ಫೆ.10) ನಾರಾ ಭರತ್ ರೆಡ್ಡಿ, ಅವರ…
Lorem ipsum dolor sit amet, consectetur adipiscing elit. Pellentesque volutpat volutpat nibh nec posuere. Donec auctor, arcu ut pretium consequat, nisl magna tempor diam, et facilisis risus enim et massa. Etiam sed ipsum lorem. Etiam cursus pharetra magna. Aliquam porta…
: ಜಿ–20 ಶೃಂಗದ ನೇತೃತ್ವ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಅಮೆರಿಕ ಅಭಾರಿಯಾಗಿದೆ. ದೆಹಲಿಯಲ್ಲಿ ನಡೆದ ಜಿ–20 ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷ ಜೋ ಬೈಡನ್ ’ಸಕಾರಾತ್ಮಕ ಮತ್ತು ಆಶಾಭಾವನೆಯಲ್ಲಿದ್ದಾರೆ’ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪಿಟಿಐ ಸುದ್ದಿಸಂಸ್ಥೆ ಸೋಮವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಭದ್ರತಾ…