Category: ನ್ಯೂಸ್
‘ಉತ್ತರಾಖಂಡದಲ್ಲಿ ₹2 ಲಕ್ಷ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆಗಳು 2024ರ ಡಿಸೆಂಬರ್ ಅಂತ್ಯದ ಹೊತ್ತಿಗೆ ಅಮೆರಿಕದ ರಸ್ತೆಗಳಂತಾಗಲಿವೆ’ ಎಂದು ಕೇಂದ್ರ ರಸ್ತೆ ಸಂಚಾರ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. ಟನಕಪುರದಲ್ಲಿ ₹2 ಸಾವಿರ ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಉತ್ತರಾಖಂಡದ ರಸ್ತೆಗಳ ಅಭಿವೃದ್ಧಿಗೆ…
: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ. ಶರದ್ ಪವಾರ್ ಬಣವು ಈ ಸಂಬಂಧ ಯಾವುದೇ…
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕುಟುಂಬ ಸಮೇತರಾಗಿ ಅಯೋಧ್ಯೆಯ ಬಾಲರಾಮನ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಮ್ಮ ಭೇಟಿ ಕುರಿತು ಮಾತನಾಡಿರುವ ಕೇಜ್ರಿವಾಲ್, ‘ಬಾಲರಾಮನ ದರ್ಶನ ಪಡೆದಿದ್ದು ನನ್ನ ಅದೃಷ್ಟವೇ ಸರಿ. ದೇವಾಲಯಕ್ಕೆ ಭೇಟಿ ನೀಡಿದ ನಂತರ ಮನಸ್ಸಿಗೆ ಶಾಂತಿ ಲಭಿಸಿತು. ನನಗಾದ ಆನಂದವನ್ನು…
ಭಾರತದ ತತ್ತ್ವಶಾಸ್ತ್ರದ ಮಟ್ಟವು ಅತ್ಯುನ್ನತವಾಗಿದ್ದು, ಇಡೀ ಜಗತ್ತು ತಾನು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಬಹುದೆಂಬ ಭರವಸೆಯೊಂದಿಗೆ ನಮ್ಮತ್ತ ನೋಡುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು. ಜೈನ ತೀರ್ಥಂಕರ ಮಹಾವೀರ ಅವರ 2,550ನೇ ‘ನಿರ್ವಾಣ’ ವರ್ಷದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಏಕತೆ, ಅಹಿಂಸೆ ಮತ್ತು ಸಾಮರಸ್ಯದ ಮಾರ್ಗವನ್ನು ಅನುಸರಿಸಲು ಕರೆ ನೀಡಿದರು.…
ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಕ್ಕೆ ಬಂದ ಅನುದಾನ ಮೋದಿ ಅವಧಿಯಲ್ಲಿ ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯವಾಗಿದೆ ಎಂದ ಸಿಎಂಗೆ ಲೆಕ್ಕ ಕೊಟ್ಟ ಬಿಜೆಪಿ ಕೇಂದ್ರದಿಂದ ನೀಡಬೇಕಾದ ಅನುದಾನದಲ್ಲಿ ಅನ್ಯಾಯವಾಗುತ್ತಿದೆ ಎಂಬ ಬಿಜೆಪಿ ಮಾಡಿದ ಆರೋಪಗಳೇನು?: ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು, ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ…
ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) 2024ನೇ ಸಾಲಿನ ಮುಖ್ಯ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಫಲಿತಾಂಶ ಇಂದು (ಮಂಗಳವಾರ) ಪ್ರಕಟವಾಗಿದೆ. ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ 23 ಅಭ್ಯರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ಇವರಲ್ಲಿ ತೆಲಂಗಾಣದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಖ್ಯ ಪರೀಕ್ಷೆಯ ಮೊದಲ ಆವೃತ್ತಿಯಲ್ಲಿ 11.70 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ ತೆಲಂಗಾಣದ 7, ಹರಿಯಾಣದ…
ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟು ಅಪಘಾತ ಉಂಟಾಗಲು ಕಾರಣವಾಗಿದ್ದ 6 ಪೋಷಕರು, ತಮ್ಮ ತಪ್ಪು ಒಪ್ಪಿಕೊಂಡು ನ್ಯಾಯಾಲಯಕ್ಕೆ ₹ 1.50 ಲಕ್ಷ ದಂಡ ಕಟ್ಟಿದ್ದಾರೆ. ‘ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 2022–23ನೇ ಸಾಲಿನಲ್ಲಿ ದಾಖಲಾಗಿದ್ದ 6 ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥರಾಗಿದ್ದ ಪೋಷಕರಿಗೆ ನ್ಯಾಯಾಲಯ ದಂಡ ವಿಧಿಸಿದೆ’ ಎಂದು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ…
ತೆರಿಗೆ ಹಂಚಿಕೆ ಪಾಲು, ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಗೆಹಲೋತ್ ‘ನ್ಯಾಯ, ಧರ್ಮದ ರೀತಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತಿಲ್ಲ; ಅನೇಕ ಜ್ಞಾಪನ ಪತ್ರಗಳನ್ನು ಸಲ್ಲಿಸಿದರೂ ಬರ ಪರಿಹಾರ ಸಿಕ್ಕಿಲ್ಲ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು. ಕೇಂದ್ರ ಸರ್ಕಾರವು ಕರ್ನಾಟಕದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆಪಾದಿಸಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ…
ಹಾಸನದಲ್ಲಿ ಮೈತ್ರಿ ಪಕ್ಷಗಳ ನಾಯಕರ ಜಟಾಪಟಿ. ‘ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರಿಗೆ ಇನ್ನೂ ಸಣ್ಣ ವಯಸ್ಸು. ಪಾಪ ಬಿರುಸಿನಲ್ಲಿ ಮಾತಾಡುತ್ತಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ‘ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಗೆ ಅವಕಾಶ ನೀಡಬೇಕು’ ಎಂಬ ಪ್ರೀತಂ ಹೇಳಿಕೆಗೆ ತಾಲ್ಲೂಕಿನ ಚನ್ನಂಗಿಹಳ್ಳಿಯಲ್ಲಿ…
ದಿನಾಂಕ 07-12-2017 ರಂದು ನಗರದ ಗಣೇಶ ಮೈದಾನದಲ್ಲಿ ಏರ್ಪಡಿಸಿದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಚರಾದ ಸನ್ಮಾನ್ಯ ಶ್ರೀ ಬಿಎಸ್ ಯಡಿಯೂರಪ್ಪ ಅವರು ರೈತನ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಸಂಧರ್ಭದಂದು ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷರಾದ ಬಾಬುವಾಲಿ ಮತ್ತು ಬಿಜೆಪಿ ಯುವ ಮುಖಂಡರಾದ…