Category: ತಂತ್ರಜ್ಞಾನ

ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ ನಿಯುಕ್ತಿಗೊಳಿಸಿ ಆದೇಶ ಬೀದರ, ಫೆ.05: ಇಂದು ಬೀದರ ಜಿಲ್ಲಾ ಭಾರ ತೀಯ ಜನ ತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ ಅವರು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪೀರಪ್ಪಾ ಯರನಳ್ಳಿ, ಮಾಧವ ಹೊಸೂರೆ ಮತ್ತು ಕಿರಣ ಪಾಟೀಲ ಅವರನ್ನು ನೇಮಕ ಮಾಡಿದ್ದಾರೆ.…
ಬೆಂಗಳೂರು: ಹೆಡ್ ಕಾನ್‌ಸ್ಟೆಬಲ್ ಬೆರಳು ಕಚ್ಚಿದ್ದ ಸವಾರ

ಹೆಲ್ಮೆಟ್ ರಹಿತ ಸವಾರಿ: ದ್ವಿಚಕ್ರ ವಾಹನ ತಡೆದಿದ್ದ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಕಾನ್‌ಸ್ಟೆಬಲ್‌ವೊಬ್ಬರ ಕೈ ಬೆರಳು ಕಚ್ಚಿ ಗಾಯಗೊಳಿಸಿದ್ದ ಆರೋಪದಡಿ ದ್ವಿಚಕ್ರ ವಾಹನ ಸವಾರ ಸೈಯದ್ ಶಫಿಯನ್ನು (28) ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಬಿಟಿಎಂ 1ನೇ ಹಂತದ 6ನೇ ಮುಖ್ಯರಸ್ತೆ ನಿವಾಸಿ ಸೈಯದ್ ಶಫಿ, ಎಂಬಿಎ ಪದವೀಧರ. ಗುಜರಿ ವ್ಯಾಪಾರ ಮಾಡುತ್ತಿದ್ದ.…
ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಕೇಂದ್ರದ ನಡೆಗೆ ರಾಜ್ಯಪಾಲರ ‘ಕಿಡಿ’

ತೆರಿಗೆ ಹಂಚಿಕೆ ಪಾಲು, ಬರ ಪರಿಹಾರ ನೀಡಿಕೆಯಲ್ಲಿ ತಾರತಮ್ಯ: ಗೆಹಲೋತ್ ‘ನ್ಯಾಯ, ಧರ್ಮದ ರೀತಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತಿಲ್ಲ; ಅನೇಕ ಜ್ಞಾಪನ ಪತ್ರಗಳನ್ನು ಸಲ್ಲಿಸಿದರೂ ಬರ ಪರಿಹಾರ ಸಿಕ್ಕಿಲ್ಲ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು. ಕೇಂದ್ರ ಸರ್ಕಾರವು ಕರ್ನಾಟಕದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆಪಾದಿಸಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ…
ಎಂ.ಭರತ್‌ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟ ಹೈಕೋರ್ಟ್‌

ಚಿತ್ರದುರ್ಗ ಮುರುಘಾ ಮಠದ, ಎಸ್‌ಜೆಎಂ ವಿದ್ಯಾಪೀಠದ ಸಿಇಒ (ಮುಖ್ಯ ಕಾರ್ಯನಿರ್ವಹಣಾಧಿಕಾರಿ) ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿದ್ದ ಉದ್ಯಮಿ ಎಂ.ಭರತ್‌ ಕುಮಾರ್ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಹೈಕೋರ್ಟ್‌ ಕೈಬಿಟ್ಟಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದ ಭರತ್‌ ಕುಮಾರ್ ವಿರುದ್ಧ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಸ್ವಯಂ…
ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್‌ ಸರ್ಕಾರದ ಹೇಡಿತನದಿಂದಾಗಿ ಮುಂಬರುವ ದಿನಗಳಲ್ಲಿ ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗುವುದು ನಿಶ್ಚಿತ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಬಿಜೆಪಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಮತ್ತೆ 2.5 ಟಿಎಂಸಿ ನೀರು ಬಿಡಲು ಕರ್ನಾಟಕವನ್ನು ಒತ್ತಾಯಿಸಿದೆ ಎಂದು ಹೇಳಿದೆ.…