ದುಶ್ಚಟಗಳಿಂದ ದೂರವಿರಲು ಜಿಪಂ ಅಧ್ಯಕ್ಷರ ಸಲಹೆ

ಬೀದರ, ಜು.01: ಯುವಪೀಳಿಗೆಯು ಮಾದಕ ವಸ್ತುಗಳಿಗೆ ಮಾರು ಹೋಗಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಸುಖಕರ ಜೀವನಕ್ಕಾಗಿ ದುಶ್ಚಟಗಳಿಂದ ದೂರವಿರಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಭಾರತಬಾಯಿ ಶೆರಿಕಾರ ತಿಳಿಸಿದರು. ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಗೆ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬ್ರಿಮ್ಸ್ ಆಸ್ಪತ್ರೆ ಹಾಗೂ…
ಜಾಂಬಿಯಾ ವಿದ್ಯಾರ್ಥಿ ಸಾವು ಪ್ರಕರಣ: ಆತ್ಮಹತ್ಯೆ ಶಂಕೆ ಎಂದ ಸುಷ್ಮಾ ಸ್ವರಾಜ್

ನವದೆಹಲಿ: ಗುಜರಾತ್ ರಾಜ್ಯದಲ್ಲಿ ಸಾವನ್ನಪ್ಪಿದ ಜಾಂಬಿಯಾ ವಿದ್ಯಾರ್ಥಿ ಪ್ರಕರಣವೊಂದು ಆತ್ಮಹತ್ಯೆ ಪ್ರಕರಣದಂತೆ ಕಾಣುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. ಜಾಂಬಿಯಾ ಪ್ರಜೆ ಯೈಟ್ ಶಕಲಾ ಅವರ ಸಾವು ಪ್ರಕರಣ ಸಂಬಂಧ ಈಗಾಗಲೇ ಗುಜರಾತ್ ರಾಜ್ಯ ಸರ್ಕಾರದಿಂದ ನಾನು ವರದಿಯನ್ನು ಪಡೆದುಕೊಂಡಿದ್ದೇನೆ. ವರದಿಯನ್ನು ಪರಿಶೀಲಿಸಿದರೆ ಇದೊಂದು ಆತ್ಮಹತ್ಯೆ ಪ್ರಕರಣವಾಗಿದೆ ಎಂಬ ಶಂಕೆಗಳು…