ಬೀದರ, ಮಾ.03: ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆಯಡಿ ವಿಕಲಚೇತನ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಾ.6ರ ಬೆಳಗ್ಗೆ 10ಕ್ಕೆ ಮೈಲೂರಿನಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಅಗತ್ಯ ದಾಖಲಾತಿಗಳಾದ ಅಂಗವಿಕಲರ ಗುರುತಿನ ಚೀಟಿ, ಜಾತಿ…
BJP ವಿಜಯ ಸಂಭ್ರಮಾಚರಣೆ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಬಹುಮತದಿಂದ ಬಿಜೆಪಿ ಗೆಲ್ಲುವ ಸಾಧಿಸಿದು ಇಂದು ನಗರದ ಬಿಜೆಪಿ ಜಿಲ್ಲಾ ಘಟಕ ಪಠಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿತು.
ವೆಬ್ ಸೈಟ್ www.vachanakranti.com ಅನಾವರಣ

ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ. ಪೂಜ್ಯ ಬಸವಲಿಂಗ ಪಟ್ಟದೇವರು ಮತ್ತು ಪೂಜ್ಯ ಗುರು ಬಸವಲಿಂಗ ಪಟ್ಟದೇವರ ಸಮುಖದಲ್ಲಿ ವಚನ ಕ್ರಾಂತಿ ಕನ್ನಡ ದಿನ ಪತ್ರಿಕೆಯ ೨೫ ನೇ ಬೆಳ್ಳಿ ಹಬ್ಬ ಮಹೋತ್ಸವದ ಅಂಗವಾಗಿ ವಚನ ಕ್ರಾಂತಿ ವೆಬ್ ಸೈಟ್ www.vachanakranti.com ಅನ್ನು ವಿರೋಧ ಪಕ್ಷದ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿಯಾದ ಶ್ರೀ ಜಗದೀಶ್ ಶೆಟ್ಟರ್ ಅನಾವರಣಗೊಳಿಸಿದರು.